Tag: ನಾಯಿಗೆ ಹೆದರಿ 3ನೇ ಮಹಡಿಯಿಂದ ಜಿಗಿದ ಡೆಲಿವರಿ ಬಾಯ್

ನಾಯಿಗೆ ಹೆದರಿ 3ನೇ ಮಹಡಿಯಿಂದ ಜಿಗಿದ ಡೆಲಿವರಿ ಬಾಯ್

ಹೈದರಾಬಾದ್‌: ನಾಯಿಗೆ ಹೆದರಿ ಆಹಾರ ವಿತರಣಾ ಯುವಕ ಮೂರನೇ ಮಹಡಿಯಿಂದ ಜಿಗಿದಿರುವ ಭಯಾನಕ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.ರಿಜ್ವಾನ್ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಹಾರದ ಪೊಟ್ಟಣವನ್ನು ಗ್ರಾಹಕರಿಗೆ ನೀಡಲು ಹೋದಾಗ ಈ ಘಟನೆ ಸಂಭವಿಸಿದೆ. ಗ್ರಾಹಕರ ಜರ್ಮನ್ ಶೆಫರ್ಡ್ ನಾಯಿಯು…