Tag: ನಿಯಮ ಉಲ್ಲಂಘನೆ ಆರೋಪದಲ್ಲಿ ವಾರಂಟ್ ಇಲ್ಲದೇ ದಾಳಿಗೆ ಅವಕಾಶವಿಲ್ಲ: ಹೈಕೋರ್ಟ್

ನಿಯಮ ಉಲ್ಲಂಘನೆ ಆರೋಪದಲ್ಲಿ ವಾರಂಟ್ ಇಲ್ಲದೇ ದಾಳಿಗೆ ಅವಕಾಶವಿಲ್ಲ: ಹೈಕೋರ್ಟ್

ಬೆಂಗಳೂರು: ಮದ್ಯ ಮಾರಾಟಕ್ಕೆ ಮಾತ್ರ ಪರವಾನಿಗೆ ಪಡೆದು ಮದ್ಯ ಸೇವನೆಗೂ ಅವಕಾಶ ನೀಡುವುದು ಮತ್ತು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡಿದ ಆರೋಪ ಹೊತ್ತವರ ಮೇಲೆ ವಾರೆಂಟ್ ಇಲ್ಲದೇ ದಾಳಿ ನಡೆಸುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಬೆಂಗಳೂರಿನ ಹೈಕೋರ್ಟ್ ಪೀಠ…