Tag: ನಿರ್ಜನ ಪ್ರದೇಶದಲ್ಲಿ ದೈಹಿಕ ಸಂಬಂಧ ಬೆಳೆಸಿದ ಪ್ರಿಯಕರನಿಂದ ಘೋರ ಕೃತ್ಯ

ನಿರ್ಜನ ಪ್ರದೇಶದಲ್ಲಿ ದೈಹಿಕ ಸಂಬಂಧ ಬೆಳೆಸಿದ ಪ್ರಿಯಕರನಿಂದ ಘೋರ ಕೃತ್ಯ

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಕುಡತಿನಿ ಗ್ರಾಮದಲ್ಲಿ ಪ್ರಿಯಕರನೊಬ್ಬ ಅಕ್ರಮ ಸಂಬಂಧ ಹೊಂದಿದ ಮಹಿಳೆಯನ್ನು ಕೊಲೆ ಮಾಡಿದ್ದಾನೆ.ಕಾಶಿಮಪ್ಪ(45) ಕೊಲೆ ಆರೋಪಿ. ಈತ 29 ವರ್ಷದ ಮಹಿಳೆಯೊಂದಿಗೆ ಆಕ್ರಮ ಸಂಬಂಧ ಬೆಳೆಸಿದ್ದ. ಆ ಮಹಿಳೆ ಮತ್ತೊಬ್ಬನೊಂದಿಗೆ ಸಲುಗೆಯಿಂದ ಇರುವುದನ್ನು ಸಹಿಸದೆ ಕೊಲೆ ಮಾಡಿದ್ದಾನೆ. ಡಿಸೆಂಬರ್ 20ರಂದು…