Tag: ನೀರಿನ ಸಂಪ್ ಗೆ ಬಿದ್ದು ಇಬ್ಬರು ಮಕ್ಕಳು ದುರ್ಮರಣ

ನೀರಿನ ಸಂಪ್ ಗೆ ಬಿದ್ದು ಇಬ್ಬರು ಮಕ್ಕಳು ದುರ್ಮರಣ

ಬೆಳಗಾವಿ: ವಾಲ್ಮೀಕಿ ಭವನದ ನಿರ್ಮಾಣ ಹಂತದ ಸಂಪ್ ಗೆ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಗೂರ್ಲಹೊಸೂರ ಕಾಲೋನಿಯಲ್ಲಿ ನಡೆದಿದೆ. ನಾಲ್ಕು ವರ್ಷದ ಶ್ಲೋಕ ಗುಡಿ ಹಾಗೂ ಚಿದಾನಂದ ಸಾಳುಂಕೆ ಮೃತ ಮಕ್ಕಳು. ಪ್ರಗತಿಪೂರ್ವ ಪ್ರಾಥಮಿಕ ಶಾಲೆಯಲ್ಲಿ…