Tag: ನೋಡನೋಡುತ್ತಿದ್ದಂತೆ ನಡು ರಸ್ತೆಯಲ್ಲಿ ಹೊತ್ತಿ ಉರಿದ ಟಾಟಾ ಏಸ್

ನೋಡನೋಡುತ್ತಿದ್ದಂತೆ ನಡು ರಸ್ತೆಯಲ್ಲಿ ಹೊತ್ತಿ ಉರಿದ ಟಾಟಾ ಏಸ್

ಜನರೇಟರ್ ಸಾಗಿಸುತ್ತಿದ್ದ ಟಾಟಾ ಏಸ್ ವಾಹನ ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೊಮ್ಮನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಬೆಂಕಿ ಕಾಣಿಸಿಕೊಂಡ ವೇಳೆ ಚಾಲಕ ನೀರು ತಂದು ಅದನ್ನು ಆರಿಸಲು ಯತ್ನಿಸಿದ್ದಾನೆ.   ಆದರೆ ಅಷ್ಟರಲ್ಲಾಗಲೇ…