Tag: ಪಕ್ಷ ನಾಯಕರಿಗೆ ಟಾಂಗ್ ನೀಡಿದ ಸಿ.ಟಿ. ರವಿ; ಶಾಸಕ ಯತ್ನಾಳ್ ವಿರುದ್ಧವೂ ವಾಗ್ದಾಳಿ

ಪಕ್ಷ ನಾಯಕರಿಗೆ ಟಾಂಗ್ ನೀಡಿದ ಸಿ.ಟಿ. ರವಿ; ಶಾಸಕ ಯತ್ನಾಳ್ ವಿರುದ್ಧವೂ ವಾಗ್ದಾಳಿ

ನವದೆಹಲಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ವೈಮನಸ್ಸು ಮುಂದುವರೆಯಲಿ ಎಂದು ಬಿಜೆಪಿ ಯಾವತ್ತೂ ಬಯಸಿರಲಿಲ್ಲ. ಆದರೆ ಎಲ್ಲವನ್ನೂ ಕಾಲವೇ ನಿರ್ಣಯಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟಾಂಗ್ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ…