Tag: ಪಠಾಣ್ ಚಿತ್ರದ ವಿವಾದದಿಂದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಪ್ರಚಾರ ಪಡೆಯುತ್ತಿದ್ದಾರೆ: ಕಮಲ್ ಆರ್ ಖಾನ್

ಪಠಾಣ್ ಚಿತ್ರದ ವಿವಾದದಿಂದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಪ್ರಚಾರ ಪಡೆಯುತ್ತಿದ್ದಾರೆ: ಕಮಲ್ ಆರ್ ಖಾನ್

ಬಾಲಿವುಡ್​ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಇತ್ತೀಚೆಗೆ ಸಾಕಷ್ಟು ಸುದ್ದಿ ಆಗುತ್ತಿದ್ದಾರೆ. ಬಾಲಿವುಡ್​ನಲ್ಲಿ ಅವರು ಕೆಲವರನ್ನು ಎದುರು ಹಾಕಿಕೊಂಡಿದ್ದಾರೆ. ಸಿದ್ಧಾಂತದ ಕಾರಣದಿಂದ ಒಂದು ವರ್ಗದ ನೆಟ್ಟಿಗರು ಅವರನ್ನು ವಿರೋಧಿಸುತ್ತಾರೆ. ಬಲಪಂಥೀಯ ವಿಚಾರಗಳನ್ನು ಅವರು ಹೆಚ್ಚು ಪ್ರತಿಪಾದಿಸುತ್ತಾರೆ ಎಂಬುದು ಹಲವರು ಅಭಿಪ್ರಾಯ. ಇದರ ನಡುವೆ…