Tag: ‘ಪಠಾಣ್’ ದೇಶಭಕ್ತಿ ಸಾರುವ ಸಿನಿಮಾ ಎಂದ ನಟ ಶಾರುಖ್ ಖಾನ್

‘ಪಠಾಣ್’ ದೇಶಭಕ್ತಿ ಸಾರುವ ಸಿನಿಮಾ ಎಂದ ನಟ ಶಾರುಖ್ ಖಾನ್

ಸಾಕಷ್ಟು ವಿವಾದ ಹುಟ್ಟುಹಾಕಿರುವ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ಪಠಾಣ್ ಸಿನಿಮಾದ ಟ್ರೈಲರ್ ನಿನ್ನೆಯಷ್ಟೇ ರಿಲೀಸ್ ಆಗಿದೆ. ಸಿನಿಮಾದ ಹಲವು ಅಂಶಗಳನ್ನು ಈ ಟ್ರೈಲರ್ ನಲ್ಲಿ ಹೇಳುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು. ಉಗ್ರವಾದಿಗಳು ಮತ್ತು ಭಾರತದ ರಕ್ಷಣೆ ಹೊತ್ತ…