Tag: ಪತ್ನಿ ವಿಜಯಲಕ್ಷ್ಮಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ಚಾಲೆಂಜಿಂಗ್ ಸ್ಟಾರ್ ದರ್ಶನ್, ಪತ್ನಿ ವಿಜಯಲಕ್ಷ್ಮಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ಮೈಸೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪತ್ನಿ ವಿಜಯಲಕ್ಷ್ಮಿ ಹಾಗೂ ಮ್ಯಾನೇಜರ್ ನಾಗರಾಜ್ ವಿರುದ್ಧ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಸಂರಕ್ಷಿತವೆಂದು ಗುರುತಿಸಲಾದ ಪಟ್ಟೆ ತಲೆ ಹೆಬ್ಬಾತುಗಳನ್ನು ಕೂಡಿಹಾಕಿ ಸಾಕಿದ ಆರೋಪದ ಮೇಲೆ ನಟ ದರ್ಶನ್, ಫಾರ್ಮ್ ಹೌಸ್ ಒಡತಿ…