Tag: ಪದ್ಮಭೂಷಣ ಪುರಸ್ಕೃತೆ ಖ್ಯಾತ ಗಾಯಕಿ ವಾಣಿ ಜಯರಾಂ ಇನ್ನಿಲ್ಲ

ಪದ್ಮಭೂಷಣ ಪುರಸ್ಕೃತೆ ಖ್ಯಾತ ಗಾಯಕಿ ವಾಣಿ ಜಯರಾಂ ಇನ್ನಿಲ್ಲ

ಬೆಂಗಳೂರು: ದೇಶದ ಅತ್ಯುನ್ನತ ಪ್ರಶಸ್ತಿ, ಪದ್ಮಭೂಷಣ ಪುರಸ್ಕೃತೆ, ಹಿರಿಯ ಗಾಯಕಿ ವಾಣಿ ಜಯರಾಂ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು. ತಮಿಳುನಾಡಿನ ಚೆನ್ನೈನ ನಿವಾಸದಲ್ಲಿ ವಾಣಿ ಜಯರಾಂ ಅವರ ಶವ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. 10,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದ…