Tag: ಪಬ್ಲಿಕ್ ಶಾಲೆಗಳಲ್ಲಿ ಹೊಸದಾಗಿ 120 ಉಪ ಪ್ರಾಂಶುಪಾಲರ ಹುದ್ದೆ ಸೃಷ್ಟಿ

ಪಬ್ಲಿಕ್ ಶಾಲೆಗಳಲ್ಲಿ ಹೊಸದಾಗಿ 120 ಉಪ ಪ್ರಾಂಶುಪಾಲರ ಹುದ್ದೆ ಸೃಷ್ಟಿ

ಬೆಂಗಳೂರು: ರಾಜ್ಯ ಸರ್ಕಾರ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಉಪ ಪ್ರಾಂಶುಪಾಲರ ಹುದ್ದೆ ಸೃಷ್ಟಿಸಿದೆ. 216 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗಿದ್ದು, ಶಾಲೆಗಳು ಆರಂಭವಾದ ಎರಡು ಮೂರು ವರ್ಷಗಳ ಬಳಿಕ ಸರ್ಕಾರ ಉಪ ಪ್ರಾಂಶುಪಾಲರ ಹುದ್ದೆಯನ್ನು ಸೃಜಿಸಿ ಆದೇಶ ಹೊರಡಿಸಿದೆ.   276 ಶಾಲೆಗಳಿಗೆ…