Tag: ಪಾಕಿಸ್ತಾನ

ದೆಹಲಿ, ಪಾಕಿಸ್ತಾನ, ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ

ನವದೆಹಲಿ: ದೆಹಲಿ, ಎನ್.ಸಿ.ಆರ್. ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಭೂಕಂಪ ಸಂಭವಿಸಿದೆ.ಪಾಕಿಸ್ತಾನ, ಆಫ್ಘಾನಿಸ್ತಾನ ಗಡಿಯಲ್ಲಿಯೂ ಭೂಕಂಪ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 5.9ರಷ್ಟು ತೀವ್ರತೆ ದಾಖಲಾಗಿದೆ. ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು,…