Tag: ಪಾಕಿಸ್ತಾನದಲ್ಲಿ ನಿಗೂಢ ಕಾಯಿಲೆ ಪತ್ತೆ

ಪಾಕಿಸ್ತಾನದಲ್ಲಿ ನಿಗೂಢ ಕಾಯಿಲೆ ಪತ್ತೆ

ಕರಾಚಿ : ಪಾಕಿಸ್ತಾನದ ಕರಾಚಿ ನಗರದಲ್ಲಿ 14 ಮಕ್ಕಳು ಸೇರಿದಂತೆ 18 ಜನರು ನಿಗೂಢ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಆರೋಗ್ಯ ಸೇವೆಗಳ ನಿರ್ದೇಶಕ ಅಬ್ದುಲ್ ಹಮೀದ್ ಜುಮಾನಿ ಶುಕ್ರವಾರ ಇದನ್ನು ಖಚಿತಪಡಿಸಿದ್ದಾರೆ. ಜನವರಿ 10 ಮತ್ತು 25 ರ ನಡುವೆ ಕೆಮಾರಿಯ ಮಾವಾಚ್ ಗೋಥ್…