Tag: ಪಿಲ್ಲರ್ ರಾಡ್ ಬಿದ್ದು ತಾಯಿ-ಮಗು ದುರ್ಮರಣ; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

ಪಿಲ್ಲರ್ ರಾಡ್ ಬಿದ್ದು ತಾಯಿ-ಮಗು ದುರ್ಮರಣ; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

ಧಾರವಾಡ: ಮೆಟ್ರೋ ಪಿಲ್ಲರ್ ನಿರ್ಮಾಣಕ್ಕೆ ಕಟ್ಟಲಾಗಿದ್ದ ಕಬ್ಬಿಣದ ರಾಡ್ ಬಿದ್ದು ತಾಯಿ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 10 ಲಕ್ಷ ಹಾಗೂ ಬಿಎಂ ಆರ್ ಸಿ ಎಲ್ ನಿಂದ 20 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.…