Tag: ಪುಟಿನ್- ಜಿನ್ಪಿಂಗ್ ಮಾತುಕತೆ ಬೆನ್ನಲ್ಲೇ ಉಕ್ರೇನ್ ಮೇಲೆ ಭಾರಿ ದಾಳಿಗೆ ರಷ್ಯಾ ಸಿದ್ಧತೆ

ಪುಟಿನ್- ಜಿನ್ಪಿಂಗ್ ಮಾತುಕತೆ ಬೆನ್ನಲ್ಲೇ ಉಕ್ರೇನ್ ಮೇಲೆ ಭಾರಿ ದಾಳಿಗೆ ರಷ್ಯಾ ಸಿದ್ಧತೆ

ಕೀವ್‌: ಉಕ್ರೇನ್‌ ಮೇಲೆ ಹತ್ತು ತಿಂಗಳಿನಿಂದ ನಡೆಯುತ್ತಿರುವ ಯುದ್ಧದಲ್ಲಿ ರಷ್ಯಾಕ್ಕೆ ಆಗಿರುವ ಹಿನ್ನಡೆ ಸರಿದೂಗಿಸುವ ನಿಟ್ಟಿನಲ್ಲಿ ರಷ್ಯಾ ಮತ್ತು ಚೀನಾ ದ್ವಿಪಕ್ಷೀಯ ಸಹಕಾರ ಹೆಚ್ಚಿಸಲು ವ್ಲಾಡಿಮಿರ್ ಪುಟಿನ್ ಮತ್ತು ಷಿ ಜಿನ್‌ಪಿಂಗ್ ಪ್ರತಿಜ್ಞೆ ಮಾಡಿದ್ದಾರೆ.   ಇದರ ಬೆನ್ನಲ್ಲೇ ಉಕ್ರೇನ್‌ ಮೇಲೆ…