Tag: ಪೆರೋಲ್ ಪಡೆದು ಪರಾರಿ

ಪೆರೋಲ್ ಪಡೆದು ಪರಾರಿ, 15 ವರ್ಷಗಳ ನಂತರ ಸಿಕ್ಕಿಬಿದ್ದ ಅಪರಾಧಿ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಪೆರೋಲ್ ಪಡೆದು ಪರಾರಿಯಾಗಿದ್ದ ಅಪರಾಧಿ ಒಂದು ದಶಕಕ್ಕೂ ಹೆಚ್ಚು ಕಾಲದ ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. 2000ನೇ ಇಸವಿಯಲ್ಲಿ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಹಾಗೂ ಡಕಾಯಿತಿ ಪ್ರಕರಣದಲ್ಲಿ ಸುಹೇಲ್ ಎಂಬಾತ ಜೈಲು ಸೇರಿದ್ದ.…