Tag: ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗೆ ಪಿ.ಎಚ್.ಡಿ. ಪದವೀಧರರಿಂದ ಅರ್ಜಿ

ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗೆ ಪಿ.ಎಚ್.ಡಿ. ಪದವೀಧರರಿಂದ ಅರ್ಜಿ

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಹೀಗಾಗಿ ಬಹುತೇಕರು ಸ್ವಂತ ಉದ್ದಿಮೆ ಮಾಡಲು ಮುಂದಾಗುತ್ತಾರೆ. ಇದರ ಮಧ್ಯೆ ಹೇಗಾದರೂ ಮಾಡಿ ಸರ್ಕಾರಿ ಕೆಲಸ ಗಿಟ್ಟಿಸಿಕೊಳ್ಳಬೇಕೆಂದು ಪ್ರಯತ್ನ ನಡೆಸುತ್ತಿರುತ್ತಾರೆ. ತಾವು ಓದಿದ ವಿಷಯಕ್ಕೆ ಸಂಬಂಧವಿಲ್ಲದಿದ್ದರೂ ಸರ್ಕಾರಿ ಕೆಲಸಕ್ಕಾಗಿ ಹಾತೊರೆಯುತ್ತಾರೆ.…