Tag: ಪೌತಿ ಖಾತೆ ಹೊಂದಿದವರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಆರ್ಥಿಕ ಸೌಕರ್ಯ

ಪೌತಿ ಖಾತೆ ಹೊಂದಿದವರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಆರ್ಥಿಕ ಸೌಕರ್ಯ

ಬೆಂಗಳೂರು: ಪೌತಿಖಾತೆ ಆಂದೋಲನದ ಮೂಲಕ ಆಸ್ತಿಯ ಖಾತೆ ಹಕ್ಕುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಡಳಿತಾತ್ಮಕ ಮಹತ್ವದ ಸುಧಾರಣೆ ಬಂದಿದೆ. ಪೌತಿ ಖಾತೆ ಹೊಂದಿದ ಖಾತೆದಾರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ದೊರೆಯುವ ಆರ್ಥಿಕ ಸೌಕರ್ಯಗಳನ್ನು ಕೂಡ ತ್ವರಿತವಾಗಿ ತಲುಪಿಸಬೇಕು…