Tag: ಪ್ರತಿಭಟನೆ ಹಿಂಪಡೆದ ಅಂಗನವಾಡಿ ನೌಕರರು

ಪ್ರತಿಭಟನೆ ಹಿಂಪಡೆದ ಅಂಗನವಾಡಿ ನೌಕರರು

ಗ್ರಾಚ್ಯುಟಿ ವಿತರಣೆ, ಶಿಕ್ಷಕರೆಂದು ಪರಿಗಣಿಸುವುದೂ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಳೆದ 10 ದಿನಗಳಿಂದ ಅಹೋರಾತ್ರಿ ಹೋರಾಟ ನಡೆಸುತ್ತಿದ್ದ ಅಂಗನವಾಡಿ ನೌಕರರು ಬುಧವಾರದಂದು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.   ಸುಪ್ರೀಂ ಕೋರ್ಟ್ ತೀರ್ಪಿನ…