ಪ್ರತಿ ಕುಟುಂಬಕ್ಕೂ ಸಿಹಿ ಸುದ್ದಿ ನೀಡಲಿರುವ ರಾಜ್ಯ ಸರ್ಕಾರ
ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿ ಜನಪ್ರಿಯ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಪ್ರತಿ ಕುಟುಂಬಕ್ಕೆ ಸರ್ಕಾರದಿಂದ ಸಿಹಿ ಸುದ್ದಿ ಸಿಗಲಿದೆ. ತಿಂಗಳಿಗೆ 10,000 ಲೀಟರ್ ಕುಡಿಯುವ ನೀರು ಉಚಿತವಾಗಿ ನೀಡಲಾಗುವುದು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ದಿನದ 24…