Tag: ಪ್ರಧಾನಿ ನರೇಂದ್ರ ಮೋದಿಯವರ ಔತಣಕೂಟದಲ್ಲಿ ಕನ್ನಡ ಚಿತ್ರರಂಗದ ಗಣ್ಯರು ಭಾಗಿ

ಪ್ರಧಾನಿ ನರೇಂದ್ರ ಮೋದಿಯವರ ಔತಣಕೂಟದಲ್ಲಿ ಕನ್ನಡ ಚಿತ್ರರಂಗದ ಗಣ್ಯರು ಭಾಗಿ

ಏರೋ ಇಂಡಿಯಾ ವೈಮಾನಿಕ ಶೋ ಉದ್ಘಾಟನೆ ನೆರವೇರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡಿದ್ದು, ಕಳೆದ ರಾತ್ರಿ ರಾಜ ಭವನದಲ್ಲಿ ತಂಗಿದ್ದರು. ಈ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ಗಣ್ಯರೊಂದಿಗೆ ನರೇಂದ್ರ ಮೋದಿಯವರು ಔತಣಕೂಟದಲ್ಲಿ ಭಾಗಿಯಾಗಿದ್ದು, ಖ್ಯಾತ ನಟ ರಾಕಿಂಗ್…