Tag: ಪ್ರಧಾನಿ ಮೋದಿ ಸಹೋದರನ ಕಾರು ಭೀಕರ ಅಪಘಾತ

ಪ್ರಧಾನಿ ಮೋದಿ ಸಹೋದರನ ಕಾರು ಭೀಕರ ಅಪಘಾತ

ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾದ ಘಟನೆ ಮೈಸೂರಿನ ಕಡಕೋಳ ಬಳಿ ನಡೆದಿದೆ. ಬೆಂಗಳೂರಿನಿಂದ ಬಂಡಿಪುರಕ್ಕೆ ತೆರಳುತ್ತಿದ್ದ ಪ್ರಹ್ಲಾದ್ ಮೋದಿಯವರ ಮರ್ಸಿಡೀಸ್ ಬೆಂಜ್ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ಪ್ರಹ್ಲಾದ್ ಮೋದಿಯವರ ಮಗ ಹಾಗೂ ಸೊಸೆ…