Tag: ಪ್ರಬಲ ಭೂಕಂಪನಕ್ಕೆ ತತ್ತರಿಸಿದ ಸಿರಿಯಾ

ಪ್ರಬಲ ಭೂಕಂಪನಕ್ಕೆ ತತ್ತರಿಸಿದ ಸಿರಿಯಾ, ಟರ್ಕಿ

ಡಮಾಸ್ಕಸ್: 24 ಗಂಟೆಯಲ್ಲಿ ತ್ರಿವಳಿ ಪ್ರಬಲ ಭೂಕಂಪನದಿಂದಾಗಿ ಛಿದ್ರವಾಗಿರುವ ಸಿರಿಯಾ, ಟಿರ್ಕಿಯಲ್ಲಿ ಸಾವು ರಣಕೇಕೆ ಹಾಕಿದೆ. ಕಂಪನಕ್ಕೆ ಮಧ್ಯಪ್ರಾಚ್ಯ ರಾಷ್ಟ್ರಗಳ 3500 ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸಾವಿರಾರು ಕಟ್ಟಡಗಳು ಧರಾಶಾಯಿಯಾಗಿವೆ. ಅವಶೇಷಗಳಡಿ ಜನರು ಸಿಲುಕಿದ್ದು, ಸಾವಿನ ಸಂಖ್ಯೆ 10 ಸಾವಿರ…