Tag: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಎನ್‌ಐಎ ಬಂಧಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಶಾಹಿದ್ (40) ಬಂಧಿತ ಆರೋಪಿ. ಈ ಸಂಬಂಧ NIA ಅಧಿಕಾರಿಗಳು ಅಧಿಕೃತ ಮಾಹಿತಿ ನೀಡಿದ್ದಾರೆ.  SDPI ಮುಖಂಡರಾದ…