Tag: ಪ್ರಹ್ಲಾದ್ ಜೋಶಿ ನಮ್ಮ ಬ್ರಾಹ್ಮಣರಲ್ಲ

ಪ್ರಹ್ಲಾದ್ ಜೋಶಿ ನಮ್ಮ ಬ್ರಾಹ್ಮಣರಲ್ಲ, ಅವರನ್ನು ಮುಂದಿನ‌ ಸಿಎಂ ಮಾಡಲು ಆರ್​ಎಸ್‌ಎಸ್ ನಿರ್ಧರಿಸಿದೆ: ಹೆಚ್​ಡಿಕೆ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಇದಕ್ಕಾಗಿ ಭಾರತೀಯ ಜನತಾ ಪಕ್ಷ, ಕಾಂಗ್ರೆಸ್​, ಜಾತ್ಯತೀತ ಜನತಾದಳ, ಆಮ್​ ಆದ್ಮಿ ಪಕ್ಷ ಸೇರಿದಂತೆ ಇತರರು ಚುನಾವಣಾ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಇದಕ್ಕಾಗಿ ಹಲವು ತಂತ್ರಗಳನ್ನು ಹೆಣೆಯುತ್ತಿದ್ದಾರೆ. ನಾಯಕರ ಮಧ್ಯೆ ಆರೋಪ, ಪ್ರತ್ಯಾರೋಪ ಮತ್ತು ಟೀಕೆಗಳು…