Tag: ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು; ಹೈಕೋರ್ಟ್ ಮಹತ್ವದ ಆದೇಶ

ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು; ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ಆದೆಶ ಹೊರಡಿಸಿದೆ. ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ನೂರಾರು ಅಭ್ಯರ್ಥಿಗಳು ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ತಾತ್ಕಾಲಿಕ…