Tag: ಪ್ರಿಯಾಂಕಾ ಗಾಂಧಿಗೆ ನಾಯಕಿ ಎಂದು ಸ್ವಯಂ ಘೋಷಿಸಿಕೊಳ್ಳುವ ಸ್ಥಿತಿ ಒದಗಿದೆ; ಸಿಎಂ ಬೊಮ್ಮಾಯಿ ವ್ಯಂಗ್ಯ

ಪ್ರಿಯಾಂಕಾ ಗಾಂಧಿಗೆ ನಾಯಕಿ ಎಂದು ಸ್ವಯಂ ಘೋಷಿಸಿಕೊಳ್ಳುವ ಸ್ಥಿತಿ ಒದಗಿದೆ; ಸಿಎಂ ಬೊಮ್ಮಾಯಿ ವ್ಯಂಗ್ಯ

ಹುಬ್ಬಳ್ಳಿ: ನಾ ನಾಯಕಿ ಕಾಂಗ್ರೆಸ್ ಮಹಿಳಾ ಸಮಾವೇಶದ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ವ್ಯಂಗ್ಯವಾಡಿದ್ದು, ನಾ ನಾಯಕಿ ಎಂದು ಯಾರಿಗೆ ಪ್ರಿಯಾಂಕಾ ಗಾಂಧಿವರೇ ಹೇಳಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರಿಯಾಂಕಾ ಗಾಂಧಿಯವರಿಗೆ ನಾನು ನಾಯಕಿ ಎಂದು…