Tag: ಪ್ರೀತಿಸಿದವಳನ್ನೇ ಕೊಲೆ ಮಾಡಿದ ಪ್ರಿಯತಮ

ಪ್ರೀತಿಸಿದವಳನ್ನೇ ಕೊಲೆ ಮಾಡಿದ ಪ್ರಿಯತಮ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪ್ರೇಮಿಗಳಿಬ್ಬರ ನಡುವೆ ಉಂಟಾದ ಜಗಳ ಪ್ರಿಯತಮೆಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಮೂರ್ತಿನಗರದ ಟಿಸಿಪಾಳ್ಯದಲ್ಲಿ ನಡೆದಿದೆ. ನೇಪಾಳ ಮೂಲದ 23 ವರ್ಷದ ಕೃಷ್ಣಕುಮಾರಿ ಕೊಲೆಯಾದ ಯುವತಿ ಎಂದು ಗುರುತಿಸಲಾಗಿದ್ದು, ನೇಪಾಳ ಮೂಲದ 27 ವರ್ಷದ ಸಂತೋಷ್ ದಾಮಿಕೊಲೆ ಮಾಡಿದ…