Tag: ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಯುವತಿ ಕೊಲೆ ಕೇಸ್: ಆಸ್ಪತ್ರೆಯಲ್ಲಿ ಆರೋಪಿ ಪವನ್ ಚೇತರಿಕೆ

ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಯುವತಿ ಕೊಲೆ ಕೇಸ್: ಆಸ್ಪತ್ರೆಯಲ್ಲಿ ಆರೋಪಿ ಪವನ್ ಚೇತರಿಕೆ

ಬೆಂಗಳೂರು: ಯಲಹಂಕದ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಲಯಸ್ಮಿತ ಎನ್ನುವ ಯುವತಿ ಪ್ರೀತಿಗೆ ಒಪ್ಪಲಿಲ್ಲ ಎಂದು ಕೊಲೆ ಮಾಡಿ ತಾನು ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿ ಪವನ್ ಚೇತರಿಕೆ ಕಂಡಿದ್ದಾನೆ. ಈ ಕುರಿತು ಮೃತಳ ತಾಯಿ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ರಾಜಾನುಕುಂಟೆ ಠಾಣೆಯಲ್ಲಿ ಪವನ್…