Tag: ಪ್ರೇಯಸಿ ಆಸೆ ಪೂರೈಸಲು ಸಹೋದರನ ಮನೆಗೆ ಕನ್ನ ಹಾಕಿದವನ ಬಂಧನ

ಪ್ರೇಯಸಿ ಆಸೆ ಪೂರೈಸಲು ಸಹೋದರನ ಮನೆಗೆ ಕನ್ನ ಹಾಕಿದವನ ಬಂಧನ

ಬೆಂಗಳೂರು: ಪ್ರೀತಿಸಿದವಳ ಆಸೆ ಪೂರೈಸಲು ಆಶ್ರಯ ನೀಡಿ ಸಾಕುತ್ತಿದ್ದ ಅಣ್ಣನ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಆಡುಗೋಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.ಮೊಹಮ್ಮದ್ ಇರ್ಫಾನ್ ಬಂಧಿತ ಆರೋಪಿ. ಆಡುಗೋಡಿಯ ಮಹಾಲಿಂಗೇಶ್ವರ ಬಂಡೆ ಏರಿಯಾದಲ್ಲಿ ಅಣ್ಣ ಸಲ್ಮಾನ್, ಅತ್ತಿಗೆ ಹಾಗೂ ತಾಯಿಯೊಂದಿಗೆ ವಾಸವಿದ್ದ ಆರೋಪಿ ನಿರುದ್ಯೋಗಿಯಾಗಿದ್ದನು.…