Tag: ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದಾವಣಗೆರೆ: ವಿಧನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ಮತದಾರರ ಓಲೈಕೆಗೆ ಭರ್ಜರಿ ಕಸರತ್ತು ನಡೆಸಿದ್ದು, ಕೇಂದ್ರ ನಾಯಕರು ಸಾಲು ಸಾಲಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ…