Tag: ಫ್ಯಾಶನ್ ಶೋ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಫ್ಯಾಶನ್ ಶೋ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಇತ್ತೀಚೆಗೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಹಲವು ಪ್ರಕರಣಗಳು ನಡೆದಿದ್ದು, ಇದಕ್ಕೆ ಈಗ ಮತ್ತೊಂದು ಘಟನೆ ಸೇರ್ಪಡೆಯಾಗಿದೆ. ಕಾಲೇಜು ವಾರ್ಷಿಕೋತ್ಸವದ ಸಮಾರಂಭದಲ್ಲಿ ಫ್ಯಾಶನ್ ಶೋ ವೇಳೆ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.   ಮೈಸೂರು ಜಿಲ್ಲೆ, ತಿ. ನರಸೀಪುರದ ಕಾಲೇಜಿನಲ್ಲಿ ಗುರುವಾರದಂದು…