Tag: ಬಂಜಾರಾ ಸಮುದಾಯಕ್ಕೆ ಹಕ್ಕುಪತ್ರ ವಿತರಿಸಿದ ಪ್ರಧಾನಿ ಮೋದಿ

ಬಂಜಾರಾ ಸಮುದಾಯಕ್ಕೆ ಹಕ್ಕುಪತ್ರ ವಿತರಿಸಿದ ಪ್ರಧಾನಿ ಮೋದಿ

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿ ಪ್ರಧಾನಿ ಮೋದಿ ಲಂಬಾಣಿ ತಾಂಡಾ ಜನರಿಗೆ ಹಕ್ಕು ಪತ್ರ ವಿತರಣೆ ಮಾಡಿದರು. ಮಳಖೇಡ ಗ್ರಾಮದಲ್ಲಿ ಘೋರ್ ಬಂಜಾರ್ ನಗಾರ್ ಬಾರಿಸುವ ಮೂಲಕ ಪ್ರಧಾನಿ ಮೋದಿ ಬಂಜಾರಾ ಸಮುದಾಯಕ್ಕೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ…