Tag: ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ: ಪ್ರಕರಣದ 3ನೇ ಆರೋಪಿಗೆ ಜಾಮೀನು

ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ: ಪ್ರಕರಣದ 3ನೇ ಆರೋಪಿಗೆ ಜಾಮೀನು

ಬೆಂಗಳೂರು: ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೇಲೂರು ಹೋಬಳಿಯ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ನಿವೃತ್ತ ಶಿಕ್ಷಕ ಎಂ. ಮಹದೇವಯ್ಯ ಎಂಬುವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಮೂರನೇ ಆರೋಪಿಯಾದ ಮಹದೇವಯ್ಯ…