Tag: ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಬಜರಂಗದಳ ಕಾರ್ಯಕರ್ತ ಸುನೀಲ್ ಹತ್ಯೆಗೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇದು ಹಿಂದೂ-ಮುಸ್ಲಿಂ ಸಂಘರ್ಷವಲ್ಲ, ವೈಯಕ್ತಿಕ ಕಾರಣಕ್ಕಾಗಿ ನಡೆದಿದ್ದ ಜಗಳ ಕೊಲೆ ಯತ್ನ ಹಂತಕ್ಕೆ ತಲುಪಿದೆ ಎಂದು ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.…