Tag: ಬಜೆಟ್ ಭಾಷಣ ಆರಂಭಿಸುತ್ತಿದ್ದಂತೆ ವಿಪಕ್ಷಗಳ ವಿರುದ್ಧ ಗುಡುಗಿದ ಸಿಎಂ

ಬಜೆಟ್ ಭಾಷಣ ಆರಂಭಿಸುತ್ತಿದ್ದಂತೆ ವಿಪಕ್ಷಗಳ ವಿರುದ್ಧ ಗುಡುಗಿದ ಸಿಎಂ

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, ಈ ಬಜೆಟ್ ಮುಂದಿನ 25 ವರ್ಷಗಳ ದೂರದೃಷ್ಟಿ ಹೊಂದಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಭಾಷಣ ಆರಂಭಿಸಿದ ಸಿಎಂ ಬೊಮ್ಮಾಯಿ, ಹೋಗುತಿದೆ ಹಳೆ ಕಾಲ ಹೊಸ ಕಾಲ ಬರುತಲಿದೆ.…