Tag: ಬಡವರಿಗೆ ಗುಡ್ ನ್ಯೂಸ್

ಬಡವರಿಗೆ ಗುಡ್ ನ್ಯೂಸ್

ಬೆಂಗಳೂರು: ಅರಣ್ಯದ ಅಂಚಿನ ಜಾಗಗಳಲ್ಲಿ ಮತ್ತು ಸರ್ಕಾರಿ ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡ ಬಡ ಜನರನ್ನು ಒಕ್ಕಲಿಬ್ಬಿಸಲು ಅವಕಾಶ ನೀಡುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ಜಡಿಗೇನಹಳ್ಳಿಯಲ್ಲಿ ಶನಿವಾರ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ…