Tag: ಬರಿ ಸುಳ್ಳಿನ ರಾಮಯ್ಯ; ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಅವರು ಸಿದ್ದರಾಮಯ್ಯ ಅಲ್ಲ, ಬರಿ ಸುಳ್ಳಿನ ರಾಮಯ್ಯ; ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಹುಬ್ಬಳ್ಳಿ: ಬಡವರ ಜೀವನದಲ್ಲಿ ರಾಷ್ಟ್ರೀಯ ಪಕ್ಷಗಳು ಚಲ್ಲಾಟವಾಡುತ್ತಿವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಅವರೇ ಕಾರಣ. ಮೈತ್ರಿ ಸರ್ಕಾರ ರಚನೆಯಾದ ಎರಡೇ ತಿಂಗಳಿಗೆ…