Tag: ಬಸ್ – ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ 10 ಜನ ಸಾವು

ಬಸ್ – ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ 10 ಜನ ಸಾವು

ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ 10 ಯಾತ್ರಿಕರು ಸಾವನ್ನಪ್ಪಿದ್ದಾರೆ. ವಾವಿ ಪೊಲೀಸ್ ಠಾಣೆ ವ್ಯಾಪ್ತಿಯ ಪಥರೆ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ 7 ಮಹಿಳೆಯರು ಸೇರಿದಂತೆ…