Tag: ಬಸ್ ಹರಿದು ಕಾಂಗ್ರೆಸ್ ಸಮಾವೇಶಕ್ಕೆ ತೆರಳುತ್ತಿದ್ದ ಕಾರ್ಯಕರ್ತ ಸಾವು

ಬಸ್ ಹರಿದು ಕಾಂಗ್ರೆಸ್ ಸಮಾವೇಶಕ್ಕೆ ತೆರಳುತ್ತಿದ್ದ ಕಾರ್ಯಕರ್ತ ಸಾವು

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಿಂದ ಮಹಾದಾಯಿ ಜಲ -ಜನ ಆಂದೋಲನ ನಡೆಸಲಾಗುತ್ತಿದೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಕಾಂಗ್ರೆಸ್ ನಿಂದ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಸಮಾವೇಶಕ್ಕೆ ಆಗಮಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.   ಬಸ್ ಹರಿದು ಕಾಂಗ್ರೆಸ್ ಕಾರ್ಯಕರ್ತ ನಿಂಗಪ್ಪ ಮನ್ನಾಪುರ ಮೃತಪಟ್ಟಿದ್ದಾರೆ.…