Tag: ಬಹಿರಂಗ ಹೇಳಿಕೆ ನೀಡದಂತೆ ಬಿಜೆಪಿ ಶಾಸಕ ಯತ್ನಾಳ್ ಗೆ ಶಿಸ್ತು ಸಮಿತಿ ಸೂಚನೆ

ಬಹಿರಂಗ ಹೇಳಿಕೆ ನೀಡದಂತೆ ಬಿಜೆಪಿ ಶಾಸಕ ಯತ್ನಾಳ್ ಗೆ ಶಿಸ್ತು ಸಮಿತಿ ಸೂಚನೆ

ಪಕ್ಷದ ವರ್ಚಸ್ಸಿಗೆ ಧಕ್ಕೆ ತರದಂತೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಸೂಚನೆ ನೀಡಲಾಗಿದೆ. ಇತ್ತೀಚೆಗೆ ಯತ್ನಾಳ್ ಅವರು ನೀಡಿದ್ದ ಹೇಳಿಕೆಯ ಬಗ್ಗೆ ರಾಜ್ಯ ಬಿಜೆಪಿಯಿಂದ ಕೇಂದ್ರೀಯ ಶಿಸ್ತು ಸಮಿತಿ ಗಮನಕ್ಕೆ ತರಲಾಗಿತ್ತು. ಹೀಗಾಗಿ…