Tag: ಬಾಯ್ ಫ್ರೆಂಡ್ ಎದುರಲ್ಲೇ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್

ಬಾಯ್ ಫ್ರೆಂಡ್ ಎದುರಲ್ಲೇ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್

ಚೆನ್ನೈ: ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿ 20 ವರ್ಷದ ವಿದ್ಯಾರ್ಥಿನಿಗೆ ಕತ್ತಿ ತೋರಿಸಿ ಬೆದರಿಕೆ ಹಾಕಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಯುವತಿಯ ಸಹಪಾಠಿ ಮತ್ತು ಬಾಯ್ ಫ್ರೆಂಡ್ ಎದುರಲ್ಲಿ ನಿರ್ಜನ ಪ್ರದೇಶದಲ್ಲಿ ದುಷ್ಕರ್ಮಿಗಳು ಕೃತ್ಯವಸಗಿದ್ದಾರೆ. ಮದ್ಯ ಸೇವನೆ ಮಾಡಿದ್ದ ದುಷ್ಕರ್ಮಿಗಳು ವಿದ್ಯಾರ್ಥಿಯನಿಯ…