ಬಾಳಸಂಗಾತಿ ಕಳೆದುಕೊಂಡ ನೋವಿನಲ್ಲೂ ಪತಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪತ್ನಿ
ಬಾಳಸಂಗಾತಿ ಕಳೆದುಕೊಂಡ ನೋವಿನಲ್ಲಿ ತಮ್ಮ ಪತಿಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಹಿಳೆಯೊಬ್ಬರು ಸಾರ್ಥಕತೆ ಮೆರೆದಿದ್ದಾರೆ. ಅವರ ಈ ಕಾರ್ಯಕ್ಕೆ ಆರೋಗ್ಯ ಸಚಿವ ಡಾ. ಸುಧಾಕರ್ ಸೇರಿದಂತೆ ಹಲವರು ಶ್ಲಾಘಿಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಆಲಘಟ್ಟ ಗೊಲ್ಲರಹಟ್ಟಿ ಗ್ರಾಮದ ಬಸವರಾಜು…