Tag: ಬಿಎಂಟಿಸಿಗೆ ಮತ್ತೊಬ್ಬರು ಬಲಿ: ಸರಣಿ ಅಪಘಾತದಲ್ಲಿ ಮೂವರಿಗೆ ಗಾಯ

ಬಿಎಂಟಿಸಿಗೆ ಮತ್ತೊಬ್ಬರು ಬಲಿ: ಸರಣಿ ಅಪಘಾತದಲ್ಲಿ ಮೂವರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ನಾಗವಾರ -ಯಲಹಂಕ ಮಾರ್ಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. 2 ಕಾರ್, ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಿಎಂಟಿಸಿ ಬಸ್ ಚಾಲಕನ ಅತಿ ವೇಗದ ಚಾಲನೆಯಿಂದ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ…