Tag: ಬಿಗ್ ಬಾಸ್ ಕಿರೀಟ ಗೆದ್ದ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ

ಬಿಗ್ ಬಾಸ್ ಕಿರೀಟ ಗೆದ್ದ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ

ಕರಾವಳಿಯ ಪ್ರತಿಭಾನ್ವಿತ ನಟ ರೂಪೇಶ್ ಶೆಟ್ಟಿ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಗಿರಿಗಿಟ್ ಚಿತ್ರದ ತುಳುನಾಡಿನ ಪ್ರೇಕ್ಷಕರ ಮನಗೆದ್ದ ನಟ ಈಗ ಬಿಗ್ ಬಾಸ್ ವಿನ್ನರ್ ಆಗಿದ್ದಾರೆ. ಒಟಿಟಿ ಮೂಲಕ ಕಾಲಿಟ್ಟ ರೂಪೇಶ್ ಶೆಟ್ಟಿ, ಟಿವಿ…