Tag: ಬಿಜೆಪಿ

ಬಿಜೆಪಿ, ಕಾಂಗ್ರೆಸ್ ನಿಂದ ಆಹ್ವಾನ; ಜನಾಭಿಪ್ರಾಯ ಪಡೆದು ತೀರ್ಮಾನ

ಮಂಡ್ಯ: ರಾಜ್ಯ ರಾಜಕಾರಣಕ್ಕೆ ಬರುವಂತೆ ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷದಿಂದ ನನಗೆ ಆಹ್ವಾನ ಬಂದಿದ್ದು, ಜನಾಭಿಪ್ರಾಯ ಪಡೆದು ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಎಷ್ಟು ದಿನ ಇದೆ ಎಂಬುದಕ್ಕಿಂತ ಎಷ್ಟು ಅನುಕೂಲಕರವಾದ…

ಬಿಜೆಪಿ, RSS ನನ್ನ ಗುರು ಎಂದು ಪರಿಗಣಿಸುತ್ತೇನೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ನವದೆಹಲಿ: ಬಿಜೆಪಿ ಮತ್ತು ಆರ್‌ಎಸ್‌ಎಸ್ ತಮ್ಮ ಆಕ್ರಮಣಕಾರಿ ದಾಳಿಗಳ ಮೂಲಕ ಕಾಂಗ್ರೆಸ್ ತನ್ನ ಸಿದ್ಧಾಂತವನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತಿವೆ. ಆದ್ದರಿಂದ ಬಿಜೆಪಿ, ಆರ್‌ಎಸ್‌ಎಸ್ ನನ್ನ ಗುರು ಎಂದು ಪರಿಗಣಿಸುತ್ತೇನೆ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು,…