Tag: ಬಿಜೆಪಿಯಲ್ಲಿಯೇ ಇರುತ್ತೇನೆ ಎನ್ನುತ್ತ ಹೊಸ ಪಕ್ಷ ಘೋಷಿಸಿದ ಜನಾರ್ಧನ ರೆಡ್ದಿ

ಬಿಜೆಪಿಯಲ್ಲಿಯೇ ಇರುತ್ತೇನೆ ಎನ್ನುತ್ತ ಹೊಸ ಪಕ್ಷ ಘೋಷಿಸಿದ ಜನಾರ್ಧನ ರೆಡ್ದಿ

ಬೆಂಗಳೂರು: ಬಿಜೆಪಿಯನ್ನು ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳುತ್ತಲೇ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ದಿ ಹೊಸ ಪಕ್ಷವನ್ನು ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಜನಾರ್ಧನ ರೆಡ್ಡಿ, ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಬಿಜೆಪಿಯಲ್ಲಿಯೇ ಮುಂದುವರೆಯುತ್ತೇನೆ ಎಂದು ಹೇಳುತ್ತಲೇ ಹೊಸ ಪಕ್ಷವನ್ನು…