Tag: ಬಿಜೆಪಿಯಲ್ಲಿ ಯಾರು ಬೇಕಾದ್ರೂ ಸಿಎಂ ಆಗಬಹುದು ಎಂದ ಸಚಿವ ಆರ್.ಅಶೋಕ್

ಬಿಜೆಪಿಯಲ್ಲಿ ಯಾರು ಬೇಕಾದ್ರೂ ಸಿಎಂ ಆಗಬಹುದು ಎಂದ ಸಚಿವ ಆರ್.ಅಶೋಕ್

ಬೆಂಗಳೂರು: ಬಿಜೆಪಿಯಲ್ಲಿ ದೇಶದ ಯಾರು ಬೇಕಾದರೂ ಮುಖ್ಯಮಂತ್ರಿ, ಪ್ರಧಾನಿಯಾಗಬಹುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶೋಕ್, ಬಿಜೆಪಿಯಲ್ಲಿ ಯಾರು ಬೇಕಾದರೂ ಸಿಎಂ ಆಗಬಹುದು, ಪಿಎಂ ಆಗಬಹುದು ಎಂದು ಹೇಳಿದರು.   ನಮ್ಮದು ಕುಟುಂಬದ ಪಕ್ಷವಲ್ಲ, ನಮ್ಮದು…