Tag: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರ; ಸಿಎಂ ಬೊಮ್ಮಾಯಿ ಹೇಳಿದ್ದೇನು ?

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರ; ಸಿಎಂ ಬೊಮ್ಮಾಯಿ ಹೇಳಿದ್ದೇನು ?

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಜೆಡಿಎಸ್ ಈಗಾಗಲೇ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದೀಗ ಅಭ್ಯರ್ಥಿಗಳ ಪಟ್ಟಿ ಆಯ್ಕೆ ನಿಟ್ಟಿನಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಸಿದ್ಧತೆ ನಡೆಸಿವೆ.   ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆ…