Tag: ಬಿಜೆಪಿ ತೆಕ್ಕೆಗೆ ಬಂದ ಯರಗನಹಳ್ಳಿ ಗ್ರಾಮ ಪಂಚಾಯಿತಿ

ಬಿಜೆಪಿ ತೆಕ್ಕೆಗೆ ಬಂದ ಯರಗನಹಳ್ಳಿ ಗ್ರಾಮ ಪಂಚಾಯಿತಿ

ಚಾಮರಾಜನಗರ:- ತಾಲೂಕಿನ ಯರಗನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ತೆರವಾಗಿದ್ದ ಅಧ್ಯಕ್ಷೆ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಲಾಟರಿ ಮೂಲಕ ಜಯ ಒಲಿದು ಬಂದಿದೆ. ಶನಿವಾರ ಗ್ರಾಮ ಪಂಚಾಯತಿ ಆವರಣದಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಾದಲವಾಡಿಯ…